ಮಂಜಿಂದರ್ ಸಿಂಗ್ ಸಿರ್ಸಾ

ಲಂಡನ್‌ನಲ್ಲಿ ಭಾರತೀಯ ವಿದ್ಯಾರ್ಥಿ ನಾಪತ್ತೆ, ಎಸ್ ಜೈಶಂಕರ್ ನೆರವು ಕೋರಿದ ಬಿಜೆಪಿ ನಾಯಕ
ಲಂಡನ್‌ನಲ್ಲಿ ಭಾರತೀಯ ವಿದ್ಯಾರ್ಥಿ ನಾಪತ್ತೆಯಾಗಿದ್ದು, ನೆರವು ನೀಡುವಂತೆ ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ನೆರವು ನೀಡುವಂತೆ ಕೋರಲಾಗಿದೆ.

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಅಕಾಲಿದಳ ಮಾಜಿ ನಾಯಕ ಸಿರ್ಸಾ ನೇಮಕ
ಅಕಾಲಿದಳ ಮಾಜಿ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಮಂಗಳವಾರ ನೇಮಕ ಮಾಡಲಾಗಿದೆ.

ದೆಹಲಿ ರಜೌರಿ ಗಾರ್ಡನ್ ಉಪಚುನಾವಣೆ: ಬಿಜೆಪಿ ಗೆಲುವು - ಎಎಪಿ ಮೂರನೇ ಸ್ಥಾನಕ್ಕೆ
ದೆಹಲಿ ರಜೌರಿ ಗಾರ್ಡನ್ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಪಿ ಪಕ್ಷದ ಮಂಜಿಂದರ್ ಸಿಂಗ್ ಸಿರ್ಸಾ ಕಾಂಗ್ರೆಸ್ ಅಭ್ಯರ್ಥಿಯನ್ನು ಗುರುವಾರ ಸೋಲಿಸಿದ್ದಾರೆ.

