ಮಂಜು ಮಾಂಡವ್ಯ

ಕಿಶೋರ್ ಪಾತಿಕೊಂಡ ನಿರ್ಮಾಣದ ಉಪೇಂದ್ರ ಸಿನಿಮಾಗೆ 'ಮಾಸ್ಟರ್ ಪೀಸ್' ಮಂಜು ಮಾಂಡವ್ಯ ಆಕ್ಷನ್ ಕಟ್!
ಮಾಸ್ಟರ್ ಪೀಸ್ ನಿರ್ದೇಶಕ ಮಂಜು ಮಾಂಡವ್ಯ ಅವರ ನಿರ್ದೇಶನದಲ್ಲಿ ಮೂಡಿಬರಲಿರುವ ಈ ಸಿನಿಮಾ ಪ್ರಯೋಗಾತ್ಮಕವಾಗಿರಲಿದೆ ಎನ್ನುವ ಸುದ್ದಿ ಹೊರಬಿದ್ದಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

100 ಕೋಟಿ ರೂ. ವೆಚ್ಚದ ಚಿತ್ರದಲ್ಲಿ ಉಪ್ಪಿ: 'ಮಾಸ್ಟರ್ ಪೀಸ್' ನಿರ್ದೇಶಕ ಮಂಜು ಮಾಂಡವ್ಯ ನಿರ್ದೇಶನ
ಸೂಪರ್ ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸಲಿರುವ ನೂತನ ಚಿತ್ರ 2021ರ ಜನವರಿಯಲ್ಲಿ ಆರಂಭವಾಗಲಿದೆ.

‘ಶ್ರೀ ಭರತ ಬಾಹುಬಲಿ’ ಕಥೆ ಸರಳವಾದರೂ ಅಸಾಮಾನ್ಯವಾದ ಸ್ಕ್ರೀನ್ ಪ್ಕೇ ಹೊಂದಿದೆ: ಮಂಜು ಮಾಂಡವ್ಯ
ಕಥೆಗಾರ, ಸಂಭಾಷಣಾಗಾರ, , ನಿರ್ದೇಶಕ, ಗೀತರಚನೆಕಾರ, ನಟ ಮತ್ತು ಗಾಯಕನಾಗಿ ಮಂಜು ಮಾಂಡವ್ಯಅವರ ವೃತ್ತಿಜೀವನದಲ್ಲಿ ಅನೇಕ ಕ್ಷೇತ್ರಗಳಲ್ಲಿ ತಮ್ಮ ಕೈಚಳಕ ತೋರಿಸಿದ್ದಾರೆ.ರಂಗಬೂಮಿಯ ಹಿನ್ನೆಲೆ ಇರುವ ಇವರಿಗೆ ಇದೆಲ್ಲವೂ ಸಲೀಸಾಗಿ ಒಲಿದಿದೆ..

ಶ್ರೀ ಭರತ ಬಾಹುಬಲಿ ಚಿತ್ರದ ಟ್ರೈಲರ್
ಮಾಸ್ಟರ್ ಪೀಸ್ ಚಿತ್ರದ ನಿರ್ದೇಶಕ ಮಂಜು ಮಾಂಡವ್ಯ ನಟಿಸಿ ನಿರ್ದೇಶಿಸಿರುವ ಶ್ರೀ ಭರತ ಬಾಹುಬಲಿ ಚಿತ್ರದ ಮತ್ತೊಂದು ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಚಿಕ್ಕಣ್ಣ ಮತ್ತು ಸಾರಾ ಹರೀಶ್ ಅಭಿನಯಿಸಿದ್ದಾರೆ.

ಭರತ-ಬಾಹುಬಲಿಯಲ್ಲಿ ಮಂಜು ಮಾಂಡವ್ಯ ರಂಗು ರಂಗಿನ ಸಾಂಗು
ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಕಾಂಬಿನೇಷನ್ನಲ್ಲಿ ‘ಶ್ರೀ ಭರತ ಬಾಹುಬಲಿ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಮಂಜು ಮಾಂಡವ್ಯಹಾಡೊಂದಕ್ಕೆ ಹಿನ್ನೆಲೆ ಗಾಯನ ನೀಡಿದ್ದಾರೆ.

ಶ್ರೀಭರತ ಬಾಹುಬಲಿ ಚಿತ್ರದ ಟ್ರೈಲರ್
ಮಾಸ್ಟರ್ ಪೀಸ್ ನಿರ್ದೇಶಕ ಮಂಜು ಮಾಂಡವ್ಯ ನಟಿಸಿ ನಿರ್ದೇಶಿಸಿರುವ ಶ್ರೀಭರತ ಬಾಹುಬಲಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಚಿಕ್ಕಣ್ಣ ಕಾಮಿಡಿ ಪಂಚ್ ನಗು ಉಕ್ಕಿಸುತ್ತದೆ.

'ಶ್ರೀ ಭರತ ಬಾಹುಬಲಿ'ಯಲ್ಲಿ ಬಿಗ್ ಬಾಸ್ ಸ್ಪರ್ಧಿ ಶೃತಿ ಪ್ರಕಾಶ್
ಬಿಗ್ ಬಾಸ್ ಸೀಸನ್ 5ರ ಸ್ಪರ್ಧಿ ಶೃತಿ ಪ್ರಕಾಶ್ ಮಾಂಡವ್ಯ ನಿರ್ದೇಶನದ ಶ್ರೀ ಭರತ ಬಾಹುಬಲಿ ಸಿನಿಮಾದಲ್ಲಿ ಪಾತ್ರ ನಿರ್ವಹಿಸಲಿದ್ದಾರೆ....

ತಮ್ಮದೇ ಚಿತ್ರಕ್ಕೆ ಮಂಜು ಮಾಂಡವ್ಯ ನಾಯಕ!
ಶ್ರೀ ಭರತ ಬಾಹುಬಲಿ ಚಿತ್ರಕ್ಕಾಗಿ ಮಂಜು ಮಾಂಡವ್ಯ ತುಂಬಾ ಶ್ರಮ ಹಾಕುತ್ತಿದ್ದಾರೆ. ಅವರ ನಿರ್ದೇಶನ...

ಮಂಜು ಮಾಂಡವ್ಯ ನಿರ್ದೇಶನದ 'ಶ್ರೀ ಭರತ ಬಾಹುಬಲಿಯಲ್ಲಿ' ರಿಷಿ!
ಮಂಜು ಮಾಂಡವ್ಯ ನಿರ್ದೇಶನದ ಶ್ರೀ ಭರತ ಬಾಹುಬಲಿ ಸಿನಿಮಾದಲ್ಲಿ ಅಲುಮೇಲಮ್ಮ ಖ್ಯಾತಿಯ ರಿಷಿ ಅತಿಥಿ ಪಾತ್ರದಲ್ಲಿ...

