ಮಂಜು ವಾರಿಯರ್

ಮಾಜಿ ಪತ್ನಿ ಮಂಜು ವಾರಿಯರ್ ಹೇಳಿಕೆ ನಂತರ ನನ್ನ ವಿರುದ್ಧ ಪಿತೂರಿ: ನಟ ದಿಲೀಪ್
ಪ್ರಕರಣದಲ್ಲಿ ಖುಲಾಸೆಗೊಂಡ ಸ್ವಲ್ಪ ಸಮಯದ ನಂತರ ಮಾತನಾಡಿದ ದಿಲೀಪ್ ಅವರು, ತನ್ನ ವೃತ್ತಿಜೀವನವನ್ನು ಹಾಳು ಮಾಡುವ ಉದ್ದೇಶದಿಂದ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಿರುವುದರದ ಹಿಂದೆ "ಪಿತೂರಿ" ಇದೆ ಎಂದು ಆರೋಪಿಸಿದರು.

ಒಡಿಯನ್ ಸಿನಿಮಾ ನಿರ್ದೇಶಕರ ವಿರುದ್ಧ ದೂರು ದಾಖಲಿಸಿದ ನಟಿ ಮಂಜು ವಾರಿಯರ್
ಒಡಿಯನ್ ಸಿನಿಮಾ ನಿರ್ದೇಶಕ ವಿ.ಎ ಶ್ರೀಕುಮಾರ್ ವಿರುದ್ಧ ನಟಿ ಮಂಜು ವಾರಿಯರ್ ಕೇರಳ ಡಿಜಿಪಿ ಅವರಿಗೆ ದೂರು ನೀಡಿದ್ದಾರೆ.

