ರಾಜ್ಯಘೋರ ದುರಂತ: ಗಣೇಶ ಪೂಜೆಗೆ ನೀರು ತರುವಾಗ ಬಾವಿಗೆ ಬಿದ್ದು ಕೃಷಿ ವಿಜ್ಞಾನಿ ಡಾ. ಮಂಜುನಾಥ ನಾಯ್ಕ ಸಾವು!
ಕೃಷಿ ವಿಜ್ಞಾನಿಯಾಗಿ, ನೂರಾರು ವಿದ್ಯಾರ್ಥಿಗಳಿಗೆ ಹಾಗೂ ಸಂಶೋಧನಾರ್ಥಿಗಳಿಗೆ ಗುರುಗಳಾಗಿ ಮತ್ತು ಕೃಷಿಕರಿಗೆ ಉತ್ತಮ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಿದ್ದ ಮಂಜುನಾಥ ಅವರು ಗಣೇಶ ಹಬ್ಬಕ್ಕೆ ಊರಿಗೆ ಹೋಗಿದ್ದರು.