ರಾಜ್ಯ'ಒಬ್ಬರ ಧರ್ಮ ಅವರ ಮನೆಯೊಳಗೆ ನಾಲ್ಕು ಗೋಡೆ ಮಧ್ಯೆ ಸೀಮಿತವಾಗಿರಬೇಕು': ಉಗ್ರರ ಗುಂಡಿಗೆ ಬಲಿಯಾದ ಮಂಜುನಾಥ ರಾವ್ ಬಾವನ ಪ್ರತಿಕ್ರಿಯೆ
ಧರ್ಮವು ವೈಯಕ್ತಿಕ ವಿಷಯ. ಅದು ಒಬ್ಬರ ಮನೆ ಅಥವಾ ಪೂಜಾ ಸ್ಥಳಗಳ ನಾಲ್ಕು ಗೋಡೆಗಳ ಒಳಗೆ ಇರಬೇಕು. ಅದನ್ನು ಎಂದಿಗೂ ಭಯೋತ್ಪಾದನೆ ಅಥವಾ ಹಿಂಸಾಚಾರದ ಮೂಲಕ ಇತರರ ಮೇಲೆ ಹೇರಬಾರದು.