ರಾಜಕೀಯಸಿಎಂ ತವರು ಶಿಗ್ಗಾವಿಯಲ್ಲೇ ಬಿಜೆಪಿಗೆ ಆಘಾತ; ಬೊಮ್ಮಾಯಿ ಆಪ್ತ ಸೇರಿ ಹಲವರು ಕಾಂಗ್ರೆಸ್ ಸೇರ್ಪಡೆ, 'ಬಿಜೆಪಿ ಶೋಚನೀಯ ಸ್ಥಿತಿಗೆ ಸಾಕ್ಷಿ'
ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿಗೆ ಸಿಎಂ ತವರು ಶಿಗ್ಗಾವಿಯಲ್ಲೇ ಆಘಾತ ಎದುರಾಗಿದ್ದು, ಬಸವರಾಜ ಬೊಮ್ಮಾಯಿ ಆಪ್ತರೆಂದೇ ಹೇಳಲಾಗುತ್ತಿದ್ದ ಶಿಗ್ಗಾಂವಿ ಕ್ಷೇತ್ರದ ಮಾಜಿ ಸಂಸದ ಮಂಜುನಾಥ್ ಕುನ್ನೂರು ಸೇರಿದಂತೆ ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.