ರಾಜ್ಯಎನ್ಇಪಿ ಶಿಫಾರಸಿನಂತೆ ಬೆಂಗಳೂರಿನಲ್ಲಿ ಸ್ಥಾಪಿಸಲಾದ ಚಾಣಕ್ಯ ವಿಶ್ವವಿದ್ಯಾಲಯ ಉದ್ಘಾಟನೆ!
ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಗಳಲ್ಲಿ ಒಂದಾದ ರಾಷ್ಟ್ರೀಯ ಶಿಕ್ಷಣ ನೀತಿ (NEP) ಎನ್ಇಪಿ ಶಿಫಾರಸಿನಂತೆ ಬೆಂಗಳೂರಿನಲ್ಲಿ ಸ್ಥಾಪಿಸಲಾದ ಚಾಣಕ್ಯ ವಿಶ್ವವಿದ್ಯಾಲಯವನ್ನು ಶನಿವಾರ ಉದ್ಘಾಟಿಸಲಾಯಿತು.