ರಾಜ್ಯನಕಲಿ ವೋಟರ್ ಐಡಿ ವಿವಾದ; ಕಾಂಗ್ರೆಸ್ ಆರೋಪ ತಿರಸ್ಕರಿಸಿದ ಮಂಜುಳಾ ಪುತ್ರ ಶ್ರೀಧರ್ ನಂಜಮರಿ
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಜಾಲಹಳ್ಳಿಯ ಫ್ಲಾಂಟ್ ಒಂದರಲ್ಲಿ ಸಿಕ್ಕ ರಾಶಿ ರಾಶಿ ಮತದಾರರ ಗುರುತಿನ ಚೀಟಿ ಪ್ರಕರಣಗಳ ಸಂಬಂಧ ಕಾಂಗ್ರೆಸ್ ಮಾಡುತ್ತಿರುವ ಆರೋಪಗಳನ್ನು ಬಿಜೆಪಿ ನಾಯಕಿ ಮಂಜುಳಾ ನಂಜಮರಿ ಅವರ ಪುತ್ರ ಶ್ರೀಧರ್ ನಂಜಮರಿಯವರು ತಿರಸ್ಕರಿಸಿದ್ದಾರೆ...