ರಾಜಕೀಯಧಾರವಾಡ: ಕಾಂಗ್ರೆಸ್ ಗೆ ಬಂಡಾಯದ ಬಿಸಿ; ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಸಂಸದ ಮಂಜುನಾಥ ಕುನ್ನೂರ ಕಣಕ್ಕೆ?
ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಮಾಜಿ ಲೋಕಸಭಾ ಸದಸ್ಯ ಮಂಜುನಾಥ ಕುನ್ನೂರ ಧಾರವಾಡದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. ಕಾಂಗ್ರೆಸ್ನಿಂದ ವಿನೋದ ಅಸೂಟಿ ಕಣಕ್ಕಿಳಿದಿದ್ದಾರೆ.