ದೇಶಮಂಡಸೌರ್ ಹಿಂಸಾಚಾರ ಪ್ರಕರಣ: ರೈತನ ಮೃತದೇಹಕ್ಕೆ ರಾಷ್ಟ್ರಧ್ವಜ ಹೊದಿಸಿದ ಕುಟುಂಬಸ್ಥರು
ಮಧ್ಯಪ್ರದೇಶ ಪೊಲೀಸರ ವಶದಲ್ಲಿದ್ದಾಗಲೇ ಮೃತಪಟ್ಟ ಹಿಂಸಾಚಾರ ಪೀಡಿತ ಮಂಡಸೌರ್ ಜಿಲ್ಲೆಯ ರೈತನನ್ನು ಹುತಾತ್ಮ ಎಂದು ಘೋಷಿಸಬೇಕು ಎಂದು ಪಟ್ಟು ಹಿಡಿದಿದ್ದ ಬಂಧುಗಳು, ಸರ್ಕಾರ ಮಣಿಯದೇ ಇದ್ದಾಗ ಮೃತ ರೈತನ ದೇಹಕ್ಕೆ ಅಂತಿಮ ಸಂಸ್ಕಾರದ ವೇಳೆ ರಾಷ್ಟ್ರಧ್ವಜ ಹೊದಿಸಿ ಅಪಮಾನ...