ಕ್ರಿಕೆಟ್ಐಪಿಎಲ್ 2023: ಸನ್ ರೈಸರ್ಸ್ ಹೈದರಾಬಾದ್ ಗೆ ಬಿಗ್ ಶಾಕ್, ಗಾಯಾಳು ವಾಷಿಂಗ್ಟನ್ ಸುಂದರ್ ಟೂರ್ನಿಯಿಂದಲೇ ಔಟ್!
ಐಪಿಎಲ್ 2023ರ ಟೂರ್ನಿ ನಿರ್ಣಾಯಕ ಹಂತ ತಲುಪುತ್ತಿರುವ ಹೊತ್ತಿನಲ್ಲೇ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದ್ದು, ತಂಡದ ಪ್ರಮುಖ ಆಟಗಾರ ವಾಷಿಂಗ್ಟನ್ ಸುಂದರ್ ಟೂರ್ನಿಯಿಂದಲೇ ಔಟ್ ಆಗಿದ್ದಾರೆ.