ಕ್ರಿಕೆಟ್IPL 2025: Rohit Sharma ಗೆ ಶಸ್ತ್ರಚಿಕಿತ್ಸೆ? ಕಾರಣ ಏನು ಗೊತ್ತಾ?
ಹಾಲಿ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಪರ ಕಳೆದ ಕೆಲವು ಪಂದ್ಯಗಳಿಂದ ಸ್ಥಿರ ಪ್ರದರ್ಶನ ನೀಡುತ್ತಿರುವ ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್ ಮುಗಿದ ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂಬ ಸುದ್ದಿ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.