ದೇಶನಿನ್ನ ಹೃದಯ ನೀಡಿದ್ದಕ್ಕೆ ಧನ್ಯವಾದಗಳು: ಜಾಕ್ವೆಲಿನ್ಗೆ ಬರೆದ ಪತ್ರದಲ್ಲಿ ವಂಚಕ ಸುಕೇಶ್ ಚಂದ್ರಶೇಖರ್
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಂಡೋಲಿ ಜೈಲಿನಲ್ಲಿರುವ ಆರೋಪಿ ಸುಕೇಶ್ ಚಂದ್ರಶೇಖರ್ ಶನಿವಾರ ತಮ್ಮ ಹುಟ್ಟುಹಬ್ಬದಂದು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಪತ್ರ ಬರೆದಿದ್ದಾರೆ.