ದೇಶಮಾಂಡೌಸ್ ಚಂಡಮಾರುತದ ಅಬ್ಬರ: ಮರೀನಾ ಬೀಚ್ ನಲ್ಲಿನ 'ವಿಶೇಷ ಚೇತನರ ಸೇತುವೆ' ಧ್ವಂಸ
ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ 'ಮಾಂಡೌಸ್' ಚಂಡಮಾರುತದ ಅಬ್ಬರಕ್ಕೆ ತಮಿಳುನಾಡು ತತ್ತರಿಸಿ ಹೋಗಿದೆ. ಚಂಡಮಾರುತದಿಂದಾಗಿ ಚೆನ್ನೈನ ಮರೀನಾ ಬೀಚ್ ನಲ್ಲಿ ವಿಶೇಷ ಚೇತನರಿಗಾಗಿ ನಿರ್ಮಾಣ ಮಾಡಿದ್ದ ನಡಿಗೆ ಸೇತುವ ಧ್ವಂಸಗೊಂಡಿದೆ.