ರಾಜಕೀಯಫಲಿಸದ ಚಲುವರಾಯ ಸ್ವಾಮಿ ತಂತ್ರ: HDK ರಿವರ್ಸ್ ಆಪರೇಷನ್; ಜೆಡಿಎಸ್ ತೆಕ್ಕೆಗೆ ಮಂಡ್ಯ ನಗರಸಭೆ!
ಉಭಯ ಪಕ್ಷಗಳ ನಾಯಕರಾದ ಕಾಂಗ್ರೆಸ್ಸಿನ ಚಲುವರಾಯ ಸ್ವಾಮಿ ಹಾಗೂ ಜೆಡಿಎಸ್ ನ ಎಚ್ ಡಿ ಕುಮಾರಸ್ವಾಮಿಯವರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮಂಡ್ಯ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ನ ನಾಗೇಶ್ ಅವರು ಆಯ್ಕೆಯಾಗಿದ್ದಾರೆ.