ರಾಜ್ಯಮಂಡ್ಯದಲ್ಲಿ ಕಾವೇರಿ ಪ್ರತಿಭಟನೆ ತೀವ್ರ: ಸಿಎಂ ವಿಜಯ್ ನಟನೆಯ 'ಜನ ನಾಯಗನ್' ಪ್ರದರ್ಶನ ಸ್ಥಗಿತ!
ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ CWRC ನಿರ್ದೇಶನ ನೀಡಿರುವುದನ್ನು ವಿರೋಧಿಸಿ ಕನ್ನಡ ಪರ ಕಾರ್ಯಕರ್ತರು ಇಂದು ಮಂಡ್ಯದಲ್ಲಿ ಪ್ರತಿಭಟನೆ ತೀವ್ರಗೊಳಿಸಿದರು.