ಮಂಡ್ಯ ಬಂದ್

ಕೆರಗೋಡು ಹನುಮ ಧ್ಜಜ ವಿವಾದ: ಮಂಡ್ಯ ಬಂದ್‌ಗೆ ನೀರಸ ಪ್ರತಿಕ್ರಿಯೆ
ಕೆರಗೋಡಿ ಹನುಮ ಧ್ಜಜ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಸೇರಿದಂತೆ ಹಿಂದೂಪರ ಸಂಘಟನೆಗಳು ಶುಕ್ರವಾರ ಕರೆ ನೀಡಿದ್ದ ಮಂಡ್ಯ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಕೇವಲ ರ‍್ಯಾಲಿಗಷ್ಟೇ ಮಂಡ್ಯ ಬಂದ್ ಸೀಮಿತವಾಗಿತ್ತು. ಆದರೆ. ಕೆರೆಗೋಡು ಗ್ರಾಮ ಬಂದ್ ಸಂಪೂರ್ಣ ಯಶಸ್ವಿಯಾಗಿತ್ತು...

ಹನುಮಧ್ವಜ ತೆರವು ವಿವಾದ: ಜಿಲ್ಲಾಧಿಕಾರಿ ಸಂಧಾನ ಸಭೆ ಯಶಸ್ವಿ, ನಾಳೆ ನಡೆಯಬೇಕಿದ್ದ ‘ಮಂಡ್ಯ ಬಂದ್ ವಾಪಸ್
ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಹೊತ್ತಿಕೊಂಡ ಕೆರೆಗೋಡು ಹನುಮ ಧ್ವಜ ತೆರವು ವಿವಾದ ಸದ್ಯಕ್ಕೆ ತಣ್ಣಗಾದಂತೆ ಕಾಣುತ್ತಿದೆ. ವಿವಾದ ಸಂಬಂಧ ಜಿಲ್ಲಾಧಿಕಾರಿಗಳು ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು, ನಾಳೆ ನಡೆಯಬೇಕಿದ್ದ ಮಂಡ್ಯ ಬಂದ್'ನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ.

ಹನುಮ ಧ್ವಜ ವಿವಾದ: ಫೆಬ್ರವರಿ 9ಕ್ಕೆ ಮಂಡ್ಯ ಬಂದ್'ಗೆ ಕರೆ
ಲೋಕಸಭೆ ಚುನಾವಣೆಗೂ ಮುನ್ನ ಮಂಡ್ಯ ಜಿಲ್ಲೆಯಲ್ಲಿ ಹನುಮಧ್ವಜ ತೆರವುಗೊಳಿಸಿದ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಫೆಬ್ರವರಿ 9ರಂದು ಮಂಡ್ಯ ಬಂದ್'ಗೆ ಕರೆ ನೀಡಲಾಗಿದೆ.

ರಾಜ್ಯದಲ್ಲಿ ಭುಗಿಲೆದ್ದ ಕಾವೇರಿ ಕಿಚ್ಚು: ಮಂಡ್ಯ, ಮದ್ದೂರಿನಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ; ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹ
ರಾಜ್ಯದಲ್ಲಿ ಕಾವೇರಿ ಹೋರಾಟದ ಕಿಚ್ಚು ಮತ್ತಷ್ಟು ತೀವ್ರಗೊಂಡಿದೆ. ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಹರಿಸದಂತೆ ಒತ್ತಾಯಿಸಿ ರೈತ ಸಂಘಟನೆಗಳು ಶನಿವಾರ ಮಂಡ್ಯ ಹಾಗೂ ಮದ್ದೂರಿನಲ್ಲಿ ಬಂದ್ ನಡೆಸುತ್ತಿದ್ದು, ಬಂದ್'ಗೆ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ತಮಿಳುನಾಡಿಗೆ ನೀರು: ಮಂಡ್ಯದಲ್ಲಿ 'ಕಾವೇರಿ'ದ ಪ್ರತಿಭಟನೆ
ತಮಿಳುನಾಡಿಗೆ ನೀರು ಬಿಡುವಂತೆ ಕರ್ನಾಟಕಕ್ಕೆ ಆದೇಶಿಸಿರುವ ಸುಪ್ರೀಂಕೋರ್ಟ್ ತೀರ್ಪನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಿವೆ...

ಸುಪ್ರೀಂ ತೀರ್ಪು ವಿರೋಧಿಸಿ ಮಂಗಳವಾರ ಮಂಡ್ಯ ಬಂದ್
ತಮಿಳುನಾಡು ರಾಜ್ಯಕ್ಕೆ ನೀರು ಬಿಡುವಂತೆ ಕರ್ನಾಟಕಕ್ಕೆ ಆದೇಶಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ವಿರೋಧಿಸಿ ಕಾವೇರಿ ಹಿತರಕ್ಷಣಾ ಸಮಿತಿ ಮಂಗಳವಾರ ಮಂಡ್ಯ ಜಿಲ್ಲೆ ಬಂದ್ ಗೆ ಕರೆ ನೀಡಿದೆ.

