ರಾಜ್ಯಸೊಪ್ಪು-ಹಣ್ಣು ಮಾರುವವರ ಬಳಿ ಹಫ್ತಾ ವಸೂಲಿ ಬಿಟ್ಟು, ಕೆಲಸ ಮಾಡಿದ್ದರೆ ಕಂದಮ್ಮಗಳ ಮಾರಣಹೋಮ ತಪ್ಪುತಿತ್ತು!
ಮೈಸೂರು ಹಾಗೂ ಮಂಡ್ಯದಲ್ಲಿ ನಡೆದ ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ವಿಚಾರವಾಗಿ ಗೃಹ ಸಚಿವ ಪರಮೇಶ್ವರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಬಿಜೆಪಿ ಮುಖಂಡ ಬಸವನಗೌಡ ಪಾಟೀಲ್ ಯತ್ನಾಳ್ ಕಿಡಿ ಕಾರಿದ್ದಾರೆ.