ರಾಜ್ಯಹಿಜಾಬ್ ನಮ್ಮ ಹಕ್ಕು, ಇನ್ಮುಂದೆ ಸಹೋದರ- ಸಹೋದರಿಯರಂತೆ ಬಾಳೋಣ: ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್
ಹಿಜಾಬ್ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವ ಸಿಎಂ ಸಿದ್ದರಾಮಯ್ಯನವರ ಘೋಷಣೆಗೆ ಪ್ರತಿಕ್ರಿಯಿಸಿದ ಮಂಡ್ಯ ಜಿಲ್ಲೆಯ ವಿದ್ಯಾರ್ಥಿ ಹಾಗೂ 'ಜೈ ಶ್ರೀ ರಾಮ್' ಎಂದು ಘೋಷಣೆ ಕೂಗಿದ ಗುಂಪಿನ ವಿರುದ್ಧ 'ಅಲ್ಲಾ ಹು ಅಕ್ಬರ್' ಎಂದು ಘೋಷಣೆ ಕೂಗಿದ್ದ ಮುಸ್ಕಾನ್, 'ಹಿಜಾಬ್' ಧರಿಸುವುದು ನಮ್ಮ ಹಕ್ಕು ಮತ್ತು ಇನ್ನ್ಮುಂದೆ ನಾವು ಸಹೋದರ ಸಹೋದರಿಯರಂತೆ ಬದುಕೋಣ' ಎಂದಿದ್ದಾರೆ.