ಮಂಡ್ಯ ವಿಶ್ವವಿದ್ಯಾಲಯ

ವಯನಾಡ್‌ನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿದ್ದ ವ್ಯಾನ್‌ಗೆ ಲಾರಿ ಡಿಕ್ಕಿ; ಇಬ್ಬರು ಸಾವು, ನಾಲ್ವರು ಗಂಭೀರ
ರಾಜ್ಯ

ವಯನಾಡ್‌ನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿದ್ದ ವ್ಯಾನ್‌ಗೆ ಲಾರಿ ಡಿಕ್ಕಿ; ಇಬ್ಬರು ಸಾವು, ನಾಲ್ವರು ಗಂಭೀರ

ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ಬಳಿ ಮಂಡ್ಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳಿದ್ದ ಪ್ರವಾಸಿ ವ್ಯಾನ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

'ನಟ್ಟು ಬೋಲ್ಟ್ ಟೈಟ್': 'ಗಣಿಗ ಎಲ್ಲಪ್ಪಾ.. ನಿನ್ನ ಗಾಣಕ್ಕೆ ಹಾಕಿ ರುಬ್ಬಿ ಬಿಡ್ತಾರೆ': R Ashok
ರಾಜಕೀಯ

'ನಟ್ಟು ಬೋಲ್ಟ್ ಟೈಟ್': 'ಗಣಿಗ ಎಲ್ಲಪ್ಪಾ.. ನಿನ್ನ ಗಾಣಕ್ಕೆ ಹಾಕಿ ರುಬ್ಬಿ ಬಿಡ್ತಾರೆ': R Ashok

ಕನ್ನಡ ಚಿತ್ರರಂಗದ ಕುರಿತಂತೆ ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ‘ನಟ್ ಬೋಲ್ಟ್ ಟೈಟ್’ ಹೇಳಿಕೆ ಸಿನಿಮಾರಂಗ, ರಾಜಕೀಯ ವಲಯದ ಜೊತೆ ಸಾರ್ವಜನಿಕ ವಲಯದಲ್ಲೂ ಚರ್ಚೆ ಜೋರಾಗಿದ್ದು, ಇದೀಗ ವಿಧಾನಸಭೆ ಅಧಿವೇಶನದಲ್ಲೂ ಡಿಕೆಶಿ ಹೇಳಿಕೆ ಬಗ್ಗೆ ಚರ್ಚೆಯಾಗಿದೆ.