ರಾಜಕೀಯಪಕ್ಷಗಳಿಂದ ಆಫರ್ ಇರುವುದು ನಿಜ, ಅಭಿಷೇಕ್ ಗೆ ಟಿಕೆಟ್ ಕೊಡಿ ಎಂದು ನಾವಾಗಿ ಕೇಳಿಲ್ಲ, ಕೇಳುವುದೂ ಇಲ್ಲ: ಸುಮಲತಾ ಅಂಬರೀಷ್
ಬೇರೆ ಬೇರೆ ಪಕ್ಷದಿಂದ ಅಭಿಷೇಕ್ ಅಂಬರೀಶ್ಗೆ ಆಫರ್ ಇರೋದು ನಿಜ, ನಾನಾಗಿ ಅಭಿಷೇಕ್ ಗೆ ಟಿಕೆಟ್ ಕೊಡಿ ಎಂದು ಯಾರ ಬಳಿಯೂ ಹೋಗಿ ಕೇಳಿಲ್ಲ, ಕೇಳುವುದೂ ಇಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಸ್ಪಷ್ಟಪಡಿಸಿದ್ದಾರೆ.