ರಾಜ್ಯ'ರಾಯರಿದ್ದಾರೆ': ಪತ್ನಿ ಜೊತೆಗೂಡಿ ಮಂತ್ರಾಲಯದಲ್ಲಿ ಡಿಕೆಶಿ ತುಲಾಭಾರ ಸೇವೆ; ಒಲಿಯುತ್ತಾ ಸಿಎಂ ಪಟ್ಟ?
ಗುರುರಾಯರ ದರ್ಶನ ಬಳಿಕ ಡಿಕೆ ಶಿವಕುಮಾರ್ ಅವರು ಶ್ರೀ ಸುಬುಧೇಂದ್ರ ತೀರ್ಥ ಶ್ರೀಗಳನ್ನು ಭೇಟಿಯಾಗಿ ಶ್ರೀಮಠದ ಬಗ್ಗೆ ಮಾಹಿತಿ ಪಡೆದರು. ಈ ವೇಳೆ ಶ್ರೀಮಠದಿಂದ ಡಿಕೆಶಿ ದಂಪತಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು.