ರಾಜಕೀಯಸರ್ಕಾರಿ ಹುದ್ದೆಗೆ ರಾಜೀನಾಮೆ; ಬಳಿಕ 'ಹ್ಯಾಟ್ರಿಕ್ ಶಾಸಕ' ರಘುಮೂರ್ತಿಗೆ ಮಂತ್ರಿ ಭಾಗ್ಯ!
ಪಟ್ಟಿಯಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ ರಘುಮೂರ್ತಿ ಅವರೂ ಸ್ಥಾನ ಪಡೆದಿದ್ದು, ಇಂದು ಸಂಜೆ ಲೋಕಭವನದಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.