ರಾಜ್ಯಬೆಂಗಳೂರು: ಮಂತ್ರಿ ಸೆರಿನಿಟಿ ಫ್ಲಾಟ್ ಗೆ ವಿದ್ಯುತ್ ಕಡಿತ, ಪೊಲೀಸರಿಗೆ ನಿವಾಸಿಗಳ ದೂರು!
ಶನಿವಾರ ಮಧ್ಯಾಹ್ನ ಬೆಸ್ಕಾಂನಿಂದ ತಾತ್ಕಾಲಿಕವಾಗಿ ನಾಲ್ಕು ಗಂಟೆಗಳ ಕಾಲ ವಿದ್ಯುತ್ ಸಂಪರ್ಕ ಕಡಿತಗೊಂಡ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದ್ದಾರೆ. ಸೋಮವಾರ ಬೆಳಗ್ಗೆ ಮತ್ತೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂಬ ಬೆಸ್ಕಾಂನ ಷರತ್ತಿನೊಂದಿಗೆ ಮತ್ತೆ ವಿದ್ಯುತ್ ಪೂರೈಸಲಾಗಿದೆ.