ರಾಜ್ಯ51 ಕೋಟಿ ರೂ. ತೆರಿಗೆ ಬಾಕಿ: ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ಗೆ ಮತ್ತೆ ಬೀಗ ಜಡಿದ ಬಿಬಿಎಂಪಿ!
ಬಾಕಿ ಉಳಿದಿರುವ ತೆರಿಗೆ ಬಾಕಿಯನ್ನು ಪಾವತಿಸದ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಂತ್ರಿ ಸ್ಕ್ವೇರ್ ಮಾಲ್ಗೆ ಮತ್ತೊಮ್ಮೆ ಬೀಗ ಜಡಿದಿದೆ. ಮಲ್ಲೇಶ್ವರಂನಲ್ಲಿರುವ ಮಾಲ್ನ ತೆರಿಗೆ ಬಾಕಿಯನ್ನು ಪಾವತಿಸುವಂತೆ ಬಿಬಿಎಂಪಿ ಆಡಳಿತ ಮಂಡಳಿಗೆ ಸೂಚಿಸಿತ್ತು.