ರಾಜಕೀಯಮುಗಿಯದ ಸಂಪುಟ ಗೊಂದಲ: 9 ಸಚಿವರ ಖಾತೆಗಳನ್ನು ಮರು ಹಂಚಿಕೆ ಮಾಡಿದ ಯಡಿಯೂರಪ್ಪ
ನೂತನ ಸಚಿವರಿಗೆ ನಿನ್ನೆ ಮುಖ್ಯಮಂತ್ರಿ ಹಂಚಿಕೆ ಮಾಡಿದ್ದ ಖಾತೆಗಳ ವಿಷಯದಲ್ಲಿ ಕೆಲವು ಶಾಸಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಖಾತೆಗಳನ್ನು ಮರು ಹಂಚಿಕೆ ಮಾಡಿದ್ದಾರೆ.