ರಾಜ್ಯಮಂದಗತಿಯಲ್ಲಿ ಸಾಗುತ್ತಿರುವ ಬೆಂಗಳೂರು ಉಪನಗರ ರೈಲು ಯೋಜನೆ!
ಬೆಂಗಳೂರಿನ ಬಹುನಿರೀಕ್ಷಿತ ಸಬ್ ಅರ್ಬನ್ ರೈಲು ಯೋಜನೆಯು ಮಂದಗತಿಯಲ್ಲಿ ಸಾಗುತ್ತಿದೆ. ಪ್ರಸ್ತುತ ಪ್ರಗತಿಯಲ್ಲಿರುವ ಬೆನ್ನಿಗಾನಹಳ್ಳಿಯಿಂದ ಚಿಕ್ಕಬಾಣಾವರವೆಗಿನ (ಕಾರಿಡಾರ್-2) ಕಾಮಗಾರಿ, ಆದೇಶ ಹೊರಡಿಸಿ ಒಂದೂವರೆ ವರ್ಷ ಕಳೆದರೂ ನಿಧಾನಗತಿಯಲ್ಲಿ ಸಾಗುತ್ತಿದೆ.