ಮಂದಾಕಿನಿ

ದಾವೂದ್ ಇಬ್ರಾಹಿಂ ಜೊತೆಗಿನ ಆ ಒಂದು ಫೋಟೋ ನನ್ನ ವೃತ್ತಿ ಬದುಕಿಗೆ ಕೊಳ್ಳಿ ಇಟ್ಟಿತು: ದಶಕಗಳ ಬಳಿಕ ಮೌನ ಮುರಿದ ಬಾಲಿವುಡ್ ನಟಿ!
1990ರ ದಶಕದಲ್ಲಿ ಸೆರೆಯಾಗಿದ್ದ ಈ ಫೋಟೋ ಬಾಲಿವುಡ್ ಲೋಕದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದೀಗ ನಟಿ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.

ಚಾರ್ ದಾಮ್ ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಮಂದಾಕಿನಿ ನದಿ ಬಲಿ ?
ಗಿರಿ ಕಂದರಗಳ ನಾಡು, ಪುಣ್ಯಕ್ಷೇತ್ರಗಳ ನೆಲೆವೀಡು ಉತ್ತರಖಂಡ್ ರಾಜ್ಯದ ರುದ್ರಪ್ರಯಾಗ್ ನಿಂದ ಕೇದಾರನಾಥ್ ವರೆಗೂ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಯೋಜನೆ ಕಾಮಗಾರಿ ಮಂದಾಕಿನಿ ನದಿಯನ್ನು ಬಲಿಪಡೆಯುತ್ತಿದೆ.

