ವಿದೇಶಸೆಂಟ್ರಲ್ ಜೈಲಿನಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಕನಿಷ್ಠ 129 ಕೈದಿಗಳು ಸಾವು, 59 ಮಂದಿಗೆ ಗಾಯ!
ಕೈದಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದು ಈ ವೇಳೆ ಗುಂಡಿನ ದಾಳಿ ನಡೆಸಲಾಗಿದ್ದು ದಾಳಿಯಲ್ಲಿ 24 ಮಂದಿ ಸಾವನ್ನಪ್ಪಿದ್ದರು. ಇನ್ನು ತಪ್ಪಿಸಿಕೊಳ್ಳುವ ಯತ್ನದಲ್ಲಿ ಉಸಿರುಗಟ್ಟಿ ನೂರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.