ಅಪಹರಣಕಾರನೋರ್ವನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ, ಬಾಲಕನನ್ನು ರಕ್ಷಿಸಿರುವ ಘಟನೆ ನಗರದ ಹೆಣ್ಣೂರು ಬಳಿಯ ಸಾರಾಯಿಪಾಳ್ಯದಲ್ಲಿ ನಡೆದಿದೆ.