ಮಕ್ಕಳ ಅಶ್ಲೀಲ ಚಿತ್ರ

ಆನ್‌ಲೈನ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ ಅಪರಾಧವಲ್ಲ ಎಂದಿದ್ದ ಆದೇಶ ಹಿಂಪಡೆದ ಹೈಕೋರ್ಟ್; ತನಿಖೆಗೆ ಅಸ್ತು
ಅಶ್ಲೀಲ ವೆಬ್‌ಸೈಟ್ ವೀಕ್ಷಿಸುವುದು ಮಾಹಿತಿ ಪ್ರಸಾರ ಅಥವಾ ವರ್ಗಾವಣೆ ಮಾಡಿದಂತಾಗುವುದಿಲ್ಲ ಎಂದು ನ್ಯಾಯಾಲಯವು ಅರ್ಜಿದಾರ ಇನಾಯುತುಲ್ಲಾ ಎನ್ ವಿರುದ್ಧ ಪ್ರಕರಣ ರದ್ದುಪಡಿಸಿತ್ತು.

ಚೈಲ್ಡ್ ಪೋರ್ನೋಗ್ರಫಿ: ಬೆಂಗಳೂರು ಸೇರಿ ದೇಶದ 20 ರಾಜ್ಯಗಳ 56 ಸ್ಥಳಗಳ ಮೇಲೆ ಸಿಬಿಐ ದಾಳಿ
ಮಕ್ಕಳ ಲೈಂಗಿಕ ಅಶ್ಲೀಲತೆ (Child Sexual Pornography)ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆ ಸಿಬಿಐ ಬೆಂಗಳೂರು ಸೇರಿ ದೇಶದ 20 ರಾಜ್ಯಗಳ 56 ಸ್ಥಳಗಳ ಮೇಲೆ ದಾಳಿ ಮಾಡಿದೆ.

ವಾಟ್ಸ್ ಆಪ್ ಗ್ರೂಪ್ ನಲ್ಲಿ ಮಕ್ಕಳ ಅಶ್ಲೀಲ ಚಿತ್ರ ಹಂಚಿಕೆ: ಸಿಬಿಐ ನಿಂದ ಐವರ ಬಂಧನ
ವಾಟ್ಸ್ ಆಪ್ ಮೂಲಕ ಮಕ್ಕಳ ಅಶ್ಲೀಲ ಚಲನಚಿತ್ರಗಳನ್ನು ಹಂಚಿಕೆ ಮಾಡುತ್ತಿದ್ದ 5 ಜನರ ತಂಡವನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

