ದೇಶಮಕ್ಕಳ ಅಶ್ಲೀಲ ವಿಷಯ ಪ್ರಸಾರ: ಟ್ವೀಟರ್ ಗೆ ದೆಹಲಿ ಪೊಲೀಸರಿಂದ ನೋಟಿಸ್ ಜಾರಿ
ಪ್ಲಾಟ್ಫಾರ್ಮ್ನಲ್ಲಿ ಮಕ್ಕಳ ಅಶ್ಲೀಲ ವಿಷಯ ಪ್ರಸಾರ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ವಿವರ ನೀಡುವಂತೆ ದೆಹಲಿ ಪೊಲೀಸರು ಮೈಕ್ರೋ ಬ್ಲಾಗಿಂಗ್ ಸೈಟ್ ಟ್ವಿಟರ್ಗೆ ನೋಟಿಸ್ ಕಳುಹಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.