ದೇಶಮಕ್ಕಳ ಕಣ್ಣೀರಿಗೂ ಕರಗದ ಮನಸ್ಸು: ವಿಚ್ಛೇನದ ನೀಡಿ ಪ್ರಿಯಕರನ ಜೊತೆ ಹೋಗುತ್ತಿದ್ದ ತಾಯಿಯನ್ನು ಪರಿಪರಿಯಾಗಿ ಬೇಡಿದ ಮಕ್ಕಳು, Video!
ಎಷ್ಟೇ ಕಷ್ಟಬಂದರೂ ತಾಯಿ ತನ್ನ ಮಕ್ಕಳನ್ನು ಬಿಟ್ಟುಕೊಡುವುದಿಲ್ಲ. ಮಕ್ಕಳಿಗಾಗಿಯೇ ತನ್ನ ಜೀವನವನ್ನು ಮುಡುಪಾಗಿಡುತ್ತಾಳೆ. ಆದರೆ ಇಲ್ಲೊಂದು ದೃಶ್ಯ ಎಲ್ಲರ ಮನಕಲಕುವಂತಿದೆ.