ರಾಜ್ಯಬೀದರ್ ಮಕ್ಕಳ ಕಳ್ಳ ಶಂಕೆ: ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳಿ; ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ
ಬೀದರ್ ಮಕ್ಕಳ ಕಳ್ಳ ಶಂಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೋಮವಾರ ಸೂಚನೆ ನೀಡಿದ್ದಾರೆ...