ರಾಜಕೀಯಮಕ್ಕಳನ್ನು ಬಳಸಿಕೊಂಡು ರಾಜಕೀಯ ಮಾಡುವ ಅವಶ್ಯಕತೆ ಕಾಂಗ್ರೆಸ್ ಗಿಲ್ಲ; ರಾಹುಲ್ ನೋಡಲು ಬರುತ್ತಿದ್ದಾರೆ: ಡಿಕೆ ಶಿವಕುಮಾರ್
ರಾಜಕಾರಣಕ್ಕೆ ಮಕ್ಕಳನ್ನು ಬಳಸಿಕೊಳ್ಳುವ ಅಗತ್ಯ ಕಾಂಗ್ರೆಸ್ಗೆ ಇಲ್ಲ. ಮಕ್ಕಳ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷ ಯೋಜನೆಗಳನ್ನು ರೂಪಿಸಿದೆ. ರಾಜಕೀಯಕ್ಕಾಗಿ ಮಕ್ಕಳ ಆಯೋಗದಿಂದ ದೂರು ದಾಖಲಿಸಲಾಗಿದೆ.