ಮಕ್ಕಳ ದುರ್ಬಳಕೆ

ಚುನಾವಣಾ ಪ್ರಚಾರದಲ್ಲಿ ಮಕ್ಕಳ ದುರ್ಬಳಕೆ ಆರೋಪ: ಪ್ರಧಾನಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ದೇಶ

ಚುನಾವಣಾ ಪ್ರಚಾರದಲ್ಲಿ ಮಕ್ಕಳ ದುರ್ಬಳಕೆ ಆರೋಪ: ಪ್ರಧಾನಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಗುಜರಾತ್‌  ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರನ್ನೊಳಗೊಂಡ ನಿಯೋಗ ಶುಕ್ರವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಈ ವಿಚಾರ ಗಂಭೀರವಾಗಿದ್ದು, ಕೃತ್ಯಕ್ಕೆ ಕಾರಣರಾದವರನ್ನು ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ನಿಯೋಗ ಒತ್ತಾಯಿಸಿದೆ.

ಗುಜರಾತ್ ಚುನಾವಣೆ: ಪ್ರಚಾರದಲ್ಲಿ ಮಕ್ಕಳ ದುರ್ಬಳಕೆ ಆರೋಪ, ಪ್ರಧಾನಿ ವಿರುದ್ಧ ಕಾಂಗ್ರೆಸ್ ಎನ್‌ಸಿಪಿಸಿಆರ್‌ಗೆ ದೂರು
ದೇಶ

ಗುಜರಾತ್ ಚುನಾವಣೆ: ಪ್ರಚಾರದಲ್ಲಿ ಮಕ್ಕಳ ದುರ್ಬಳಕೆ ಆರೋಪ, ಪ್ರಧಾನಿ ವಿರುದ್ಧ ಕಾಂಗ್ರೆಸ್ ಎನ್‌ಸಿಪಿಸಿಆರ್‌ಗೆ ದೂರು

ಗುಜರಾತ್ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಕಾಂಗ್ರೆಸ್ ಮಂಗಳವಾರ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ದೂರು ಸಲ್ಲಿಸಿದೆ.