ದೇಶಮಕ್ಕಳ ಪೋರ್ನ್ ಚಿತ್ರ ಡೌನ್ ಲೋಡ್ ಮಾಡುವುದು, ವೀಕ್ಷಿಸುವುದು ಪೋಕ್ಸೋ ಕಾಯ್ದೆ ಮತ್ತು ಐಟಿ ನಿಯಮದಡಿ ಅಪರಾಧ: ಸುಪ್ರೀಂ ಕೋರ್ಟ್
ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್ಲೋಡ್ ಮಾಡುವುದು ಮತ್ತು ವೀಕ್ಷಿಸುವುದು ಪೋಕ್ಸೊ ಕಾಯ್ದೆಯಡಿ ಅಪರಾಧವಲ್ಲ ಎಂದು ತೀರ್ಪು ನೀಡಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರ ನೇತೃತ್ವದ ನ್ಯಾಯಪೀಠವು ತಳ್ಳಿಹಾಕಿದೆ.