ಮಕ್ಕಳ ಬಳಕೆ

ವಿಧಾನಸಭೆ ಚುನಾವಣೆ: ಮಕ್ಕಳನ್ನು ಬಳಸಿಕೊಂಡ ಆರೋಪ; ಸಂಘಟಕರ ವಿರುದ್ಧ ಏಳು ಎಫ್‌ಐಆರ್ ದಾಖಲು
ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದೆ. ಇದೆ ವೇಳೆ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಬಳ್ಳಾರಿ , ಕೊಪ್ಪಳ ಸೇರಿದಂತೆ 7 ಜಿಲ್ಲೆಗಳಲ್ಲಿ ನೀತಿಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ 7 ಎಫ್ಐಆರ್ ದಾಖಲಿಸಿದ್ದಾರೆ.

ಅಶ್ಲೀಲ ಚಿತ್ರಗಳಿಗೆ 113 ಮಕ್ಕಳ ಬಳಕೆ ಪ್ರಕರಣ: ಪೊಲೀಸರಿಗೆ ಹೈಕೋರ್ಟ್ ತಪರಾಕಿ
ರಾಜ್ಯಾದ್ಯಂತ ಒಟ್ಟು 113 ಮಕ್ಕಳನ್ನು ಅಶ್ಲೀಲ ಚಿತ್ರಗಳಿಗೆ ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಹೈಕೋರ್ಟ್, ಈ ಸಂಬಂಧ ಎಫ್‌ಐಆರ್ ದಾಖಲಿಸಿ, ಕ್ರಮ ಕೈಗೊಳ್ಳದೇ ಹೋದರೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾನಿರೀಕ್ಷಕರನ್ನೇ (ಡಿಜಿ- ಐಜಿಪಿ) ನ್ಯಾಯಾಲಯಕ್ಕೆ ಕರೆಯಸಬೇಕಾಗುತ್ತದೆ ಎಂದು ಎಚ್ಚರಿಸಿದೆ

ಬಾಲಕರನ್ನು ಬಳಸಿ ಮೋದಿ ಮೇಲೆ ಆತ್ಮಾಹುತಿ ದಾಳಿಗೆ ಇಸೀಸ್ ಸಂಚು!
12 -15 ವರ್ಷದ ಮಕ್ಕಳನ್ನು ಉಪಯೋಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆಸಲು ಇಸೀಸ್ ಉಗ್ರ ಸಂಘಟನೆ ಯೋಜಿಸಿದೆ.

