8-18ರ ವಯೋಮಾನದ ಮಕ್ಕಳು ಈ ಬ್ಯಾಂಕ್ ನಲ್ಲಿ ಖಾತೆ ತೆರೆಯಬಹುದಾಗಿದೆ. ಪ್ರಜಾಪ್ರಭುತ್ವ ಮೌಲ್ಯಗಳು, ಸಾಮಾಜಿಕ ಶಿಕ್ಷಣ ಮತ್ತು ಜೀವನಕ್ಕೆ ಅಗತ್ಯವಿರುವ ಕೌಶಲಗಳನ್ನು ಕಲಿಸುವುದು ಈ ಯೋಜನೆಯ ಉದ್ದೇಶ.