ದೇಶಮಕ್ಕಳ ಮೇಲಿನ ಲೈಂಗಿಕ ಕಿರುಕುಳ ದೂರಿಗೆ ವಯಸ್ಸಿನ ಮಿತಿ ನಿಗದಿಗೊಳಿಸಿದಂತೆ ಕಾನೂನು ಸಚಿವಾಲಯ ಕೇಳಿದ ಮನೇಕಾ
ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ವಿರುದ್ಧ ದೂರು ಸಲ್ಲಿಸಲು ಯಾವುದೇ ವಯಸ್ಸಿನ ಮಿತಿಯನ್ನು ನಿಗದಿಗೊಳಿಸದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಮೇನಕಾ ಗಾಂಧಿ ಕಾನೂನು ಸಚಿವಾಲಯವನ್ನು ಕೇಳಿಕೊಂಡಿದ್ದಾರೆ.