ರಾಜ್ಯಬಿಸಿಯೂಟ ತಯಾರಿಕೆಗೆ ಶಾಲಾ ಮಕ್ಕಳಿಂದ ಕೆಲಸ: ವ್ಯಾಪಕ ಆಕ್ರೋಶ, ಮಕ್ಕಳ ರಕ್ಷಣಾ ಆಯೋಗದಿಂದ ಸ್ವಯಂ ಪ್ರೇರಿತ ದೂರು
ಕಲಬುರಗಿ ಜಿಲ್ಲೆಯ ಚಿತ್ತಾಪುರ, ನಾಲ್ವಾರ್ ಮತ್ತು ವಾಡಿ ವ್ಯಾಪ್ತಿಯ ಕೆಲವು ಶಾಲೆಗಳಲ್ಲಿ ಮಧ್ಯಾಹ್ನದ ಊಟ ತಯಾರಿಸಲು ಅಡುಗೆ ಸಿಬ್ಬಂದಿಗೆ ಸಹಾಯ ಮಾಡಲು ವಿದ್ಯಾರ್ಥಿಗಳಿಂದ ದೂರದ ಸ್ಥಳಗಳಿಂದ ಕುಡಿಯುವ ನೀರನ್ನು ಹೊತ್ತು ತರಿಸಲಾಗುತ್ತಿದೆ ಎನ್ನಲಾಗಿದೆ.