ರಾಜ್ಯ"ಅಮ್ಮನ ಅನಾರೋಗ್ಯ" ಕಾರಣ ನೀಡಿ ಬಾಲ್ಯವಿವಾಹಕ್ಕೆ ಒತ್ತಾಯ: ಮಕ್ಕಳ ಕಲ್ಯಾಣ ಇಲಾಖೆಗೆ ಸುಳಿವು ಕೊಟ್ಟ Boyfriend, ಕೊನೆ ಕ್ಷಣದಲ್ಲಿ ಮದುವೆ ರದ್ದು..!
ಬಾಲಕಿಯ ತಾಯಿ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದು ಡಯಾಲಿಸಿಸ್ ಪಡೆಯುತ್ತಿರುವ ಹಿನ್ನೆಲೆ, ಕುಟುಂಬದವರು ಭಾವನಾತ್ಮಕ ಒತ್ತಡ ಹಾಕಿ ಮದುವೆಗೆ ಒಪ್ಪಿಸುವ ಪ್ರಯತ್ನ ಮಾಡಿದ್ದರು ಎನ್ನಲಾಗಿದೆ.