ಮಕ್ಕಳ ರಕ್ಷಣೆ

ಆನ್‌ಲೈನ್ ಲೈಂಗಿಕ ಶೋಷಣೆ, ದೌರ್ಜನ್ಯ ತಪ್ಪಿಸಲು ಮಕ್ಕಳು-ಪೋಷಕರ ನಡುವಿನ ಸಂಬಂಧ ಉತ್ತಮವಾಗಿರಬೇಕು: KSCPCR ಅಧ್ಯಕ್ಷ ನಾಗಣ್ಣ ಗೌಡ
ಮಕ್ಕಳು ಶಾಲೆಯಲ್ಲಿ ಹೆಚ್ಚೆಚ್ಚು ಸಮಯ ಕಳೆದಂತೆ ಅವರು ಇಂಟರ್ನೆಟ್‌ನ ಅಪಾಯಗಳಿಂದ ದೂರವಿರುತ್ತಾರೆ ಎನ್ನುವ ನಾಗಣ್ಣ ಗೌಡರು, ಶಿಕ್ಷಣ ಕ್ಷೇತ್ರದ ತಜ್ಞರನ್ನು ಒಳಗೊಂಡ ಪ್ಯಾನಲ್ ಚರ್ಚೆ ಸೇರಿದಂತೆ ಸಮ್ಮೇಳನವು ಜಂಟಿ ಅಧ್ಯಯನವನ್ನು ಆಧರಿಸಿತ್ತು.

ನಗರದಲ್ಲಿ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಭಿಕ್ಷಾಟನೆ ಮಾಡುತ್ತಿದ್ದ 47 ಮಕ್ಕಳ ರಕ್ಷಣೆ, 36 ಮಹಿಳೆಯರು ವಶಕ್ಕೆ
ನಗರದಲ್ಲಿ ಭಿಕ್ಷಾಟನೆ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು, 47 ಮಕ್ಕಳನ್ನು ರಕ್ಷಿಸಿ, 36 ಮಂದಿ ಮಹಿಳೆಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅರಮನೆ ಮೈದಾನದಲ್ಲಿ ಶೆಲ್ಟರ್ ಕುಸಿತ: ಮಕ್ಕಳನ್ನು ರಕ್ಷಿಸಿದ ಟ್ರೈನಿ ಪೊಲೀಸ್ ಕಾನ್ಸ್ ಟೇಬಲ್
ಭಾರೀ ಮಳೆಯಿಂದಾಗಿ ಶುಕ್ರವಾರ ರಾತ್ರಿ ಅರಮನೆ ಮೈದಾನದಲ್ಲಿ ವಲಸೆ ಕಾರ್ಮಿಕರು ಹಾಗೂ ಅವರ ಮಕ್ಕಳು ಆಶ್ರಯ ಪಡೆದಿದ್ದ ತಾತ್ಕಾಲಿಕ ಶೆಲ್ಟರ್ ಗಳು ಕುಸಿಯತೊಡಗಿದ್ದವು. ಇದನ್ನು ನೋಡಿದ ಪೊಲೀಸ್ ಕಾನ್ಸ್ ಟೇಬಲ್ ಜಿಎನ್ ರವಿಕುಮಾರ್ ಅವರನ್ನು ರಕ್ಷಿಸಿದ್ದಾರೆ.

ಮಕ್ಕಳ ರಕ್ಷಣೆ ಪ್ರಯತ್ನಕ್ಕೆ ರಾಷ್ಟ್ರೀಯ ಪ್ರಶಸ್ತಿ: ರೈಲ್ವೆ ಪೊಲೀಸ್ ಅಧಿಕಾರಿಗೆ ಅತ್ಯುನ್ನತ ಗೌರವ !
ನೈರುತ್ಯ ರೈಲ್ವೆ ಆವರಣವೊಂದರಲ್ಲಿಯೇ 2017-18 ನೇ ಸಾಲಿನಲ್ಲಿ ಸುಮಾರು 1,100 ಮಕ್ಕಳನ್ನು ರಕ್ಷಣೆ ಮಾಡಿದ್ದ ರೈಲ್ವೆ ಸುರಕ್ಷತಾ ಪಡೆ ( ಆರ್ ಪಿಎಫ್ ) ಭದ್ರತಾ ಆಯುಕ್ತೆ ದೆಬಾಸ್ಮಿತಾ ಚಟ್ಟೋಪಾದ್ಯಾಯ ಬ್ಯಾನರ್ಜಿ ಅವರಿಗೆ ರಾಷ್ಟ್ರ ಮಟ್ಟದ ಪ್ರಶಸ್ತಿ ಸಂದಿದೆ.

ರಾಜಸ್ತಾನ: ಅಂಡರ್ಪಾಸ್ ನೀರಿನಲ್ಲಿ ಸಿಕ್ಕಿಹಾಕಿಕೊಂಡ ಶಾಲಾ ಬಸ್; ವಿದ್ಯಾರ್ಥಿಗಳು ಬಚಾವ್, ವಿಡಿಯೋ ವೈರಲ್!
ದೇಶದ ವಿವಿಧ ಕಡೆಗಳಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರೆದಿದ್ದು, ಮಳೆ ಸಂಬಂಧಿತ ಅನಾಹುತಗಳು ಸಂಭವಿಸುತ್ತಲೇ ಇವೆ. ರಾಜಸ್ತಾನದಲ್ಲೂ ಕೂಡಾ ವಿಪರೀತ ಮಳೆಯಿಂದಾಗಿ ಶಾಲಾ ವಿದ್ಯಾರ್ಥಿಗಳು ಸಂಭವನೀಯ ಅಪಾಯದಿಂದ ಬಚಾವ್ ಆಗಿದ್ದಾರೆ.

ಮಕ್ಕಳ ರಕ್ಷಣೆ ಕಾಯ್ದೆಗೆ ತಿದ್ದುಪಡಿ: ರಕ್ಷಕರಿಗೆ ನಿರಾಳತೆ
ಮಕ್ಕಳಿಗಾಗಿ ದುಡಿಯುವ ಸರ್ಕಾರೇತರ ಸಂಘಟನೆ ಬಾಸ್ಕೊಗೆ ಒಂದು ದಿನ ದೂರವಾಣಿ...

