ಮಕ್ಕಳ ಶಿಕ್ಷಣ

30 ದಿನಗಳೊಳಗೆ ಮಕ್ಕಳ ಆರೈಕೆ ಕೇಂದ್ರಗಳ ಎಲ್ಲಾ ಅಗತ್ಯಗಳನ್ನು ಪೂರೈಸಿ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ
ಮಕ್ಕಳ ಆರೈಕೆ ಕೇಂದ್ರಗಳಿಗೆ (ಸಿಸಿಐ) ಅಗತ್ಯ ಮೂಲಸೌಕರ್ಯಗಳು, ಸ್ಟೇಷನರಿ ವಸ್ತುಗಳು, ಪುಸ್ತಕಗಳು ಮತ್ತು ಇತರ ಉಪಕರಣಗಳನ್ನು ಮುಂದಿನ 30 ದಿನಗಳ ಒಳಗೆ ಒದಗಿಸುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಿದೆ.

ಹುತಾತ್ಮ ಯೋಧರ ಮಕ್ಕಳ ಶಿಕ್ಷಣದ ಸಂಪೂರ್ಣ ವೆಚ್ಚ ಭರಿಸಲಿರುವ ಕೇಂದ್ರ ಸರ್ಕಾರ
ಹುತಾತ್ಮ ಯೋಧರ ಮಕ್ಕಳ ಶಿಕ್ಷಣದ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ.

