ದೇಶಗೋರಖ್ ಪುರ ಆಸ್ಪತ್ರೆಯಲ್ಲಿ ಮತ್ತೆ ಶಿಶುಗಳ ಮರಣ ಮೃದಂಗ: 48 ಗಂಟೆಗಳಲ್ಲಿ 30 ಮಕ್ಕಳ ಸಾವು!
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಅವರ ಸ್ವಕ್ಷೇತ್ರ ಗೋರಖ್ ಪುರದ ಬಿಆರ್ ಡಿ ಆಸ್ಪತ್ರೆಯಲ್ಲಿ ಮಕ್ಕಳ ಸಾವಿನ ಸರಣಿ ಮತ್ತೆ ಮುಂದುವರೆದಿದ್ದು, ಕೇವಲ 48 ಗಂಟೆಗಳ ಅವಧಿಯಲ್ಲಿ ಮತ್ತೆ 30 ನವಜಾತ ಶಿಶುಗಳು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ.