ದುರಂತವೊಂದರಲ್ಲಿ ಒಂದೇ ಕುಟುಂಬದ ಮೂವರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಾಸರಗೋಡು ಜಿಲ್ಲೆ ಕನ್ನಂಗಾಡಿನ ಕಲ್ಲುರಾವಿಯಲ್ಲಿ ನಡೆದಿದೆ.