ಮಕ್ಕಳ ಸಾವು

ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು; ಸಿಎಂ ತೀವ್ರ ಖಂಡನೆ; Video
ಮೋಯಿರಾಂಗ್ ಟ್ರೊಂಗ್ಲಾವೊಬಿ ಪ್ರದೇಶದ ಮನೆಯೊಂದರ ಮೇಲೆ ಶಂಕಿತ ಉಗ್ರರು ಮಧ್ಯರಾತ್ರಿ 1 ಗಂಟೆಗೆ ಬಾಂಬ್ ಎಸೆದಿದ್ದಾರೆ.

ಬೆಂಗಳೂರಿನಲ್ಲಿ ದಾರುಣ ಘಟನೆ: ಶಾಲಾ ಬಸ್ ಹರಿದು ತಂದೆಯ ಕಣ್ಣೆದುರೇ ವಿಲವಿಲ ಒದ್ದಾಡಿ ಪ್ರಾಣಬಿಟ್ಟ ಕಂದಮ್ಮಗಳು! Video
ಬೆಂಗಳೂರಿನಲ್ಲಿ ಬೈಕ್ ಗೆ ಶಾಲಾ ಬಸ್ ವೊಂದು ಡಿಕ್ಕಿ ಹೊಡೆದಿದ್ದರಿಂದ ಕೆಳಗೆ ಬಿದ್ದ ಮಕ್ಕಳ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಗಾಜಾ: ಅಪೌಷ್ಟಿಕತೆ, ಹಸಿವು; ಕಳೆದ ಮೂರು ದಿನಗಳಲ್ಲಿ 21 ಪ್ಯಾಲೆಸ್ತೀನಿಯರ ಮಕ್ಕಳ ಸಾವು!
ಕಳೆದ 72 ಗಂಟೆಗಳಲ್ಲಿ ಗಾಜಾ ನಗರದ ಅಲ್-ಶಿಫಾ, ದೇರ್ ಅಲ್-ಬಲಾಹ್‌ನ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆ ಮತ್ತು ಖಾನ್ ಯೂನಿಸ್‌ನ ನಾಸರ್ ಆಸ್ಪತ್ರೆ ಸೇರಿದಂತೆ ಗಾಜಾದ ಆಸ್ಪತ್ರೆಗಳಲ್ಲಿ ಈ ಸಾವುಗಳು ದಾಖಲಾಗಿವೆ

ಮಂಡ್ಯ: ಇಬ್ಬರು ಮಕ್ಕಳ ಜೊತೆಗೆ ನಾಲೆಗೆ ಹಾರಿ ತಾಯಿ ಆತ್ಮಹತ್ಯೆಗೆ ಯತ್ನ; ಮಹಿಳೆಯ ರಕ್ಷಣೆ, ಮಕ್ಕಳು ಸಾವು
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬನಘಟ್ಟ ಬಳಿ ಇಬ್ಬರು ಮಕ್ಕಳೊಂದಿಗೆ ತಾಯಿ ಒಬ್ಬಳು ವಿಸಿನಾಲಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಘಟನೆಯಲ್ಲಿ ಇಬ್ಬರು ಮಕ್ಕಳು ನೀರು ಪಾಲಾಗಿದ್ದು, ಇನ್ನು ತಾಯಿಯನ್ನು ಕೂಡಲೇ ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ವಿಧಾನಸಭೆ: ಯಾದಗಿರಿ ಜಿಲ್ಲೆಯಲ್ಲಿ ಬಡ ಕುಟುಂಬದ 127 ಮಕ್ಕಳ ಸಾವು- ಜೆಡಿಎಸ್ ಶಾಸಕ ಕಂದಕೂರು
ಶ್ರೀಮಂತರು ತಮ್ಮ ಮಕ್ಕಳಿಗೆ ಕಾರ್ಪೋರೇಟ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದು, ಬಡ ಕುಟುಂಬದ ಮಕ್ಕಳು ಸಾವನ್ನಪ್ಪಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಕ್ಕಳು ಸಾವನ್ನಪ್ಪಿವೆ

ಮಧ್ಯ ಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಗೋಡೆ ಕುಸಿತ: 9 ಮಕ್ಕಳು ಸಾವು
ಮಕ್ಕಳನ್ನು ಕಳೆದುಕೊಂಡ ಪ್ರತಿ ಕುಟುಂಬಕ್ಕೆ ಸರ್ಕಾರವು 4 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಿದೆ.

ಜೇನುನೊಣಗಳ ದಾಳಿಗೆ 4 ಮತ್ತು 6 ವರ್ಷದ ಇಬ್ಬರು ಸಹೋದರರು ಸಾವು
ಜೇನುನೊಣಗಳ ಕಾಟ ಉತ್ತರ ಪ್ರದೇಶದ ಗೊಂಡಾ ಎಂಬಲ್ಲಿ ಇಬ್ಬರು ಅಮಾಯಕರ ಜೀವವನ್ನು ಬಲಿ ತೆಗೆದುಕೊಂಡಿದೆ. ಗೊಂಡಾ ಜಿಲ್ಲೆಯ ಮಂಕಾಪುರ ಪ್ರದೇಶದಲ್ಲಿ ಜೇನುನೊಣಗಳ ಕಡಿತದಿಂದ ಯುಗ್ (6) ಮತ್ತು ಯೋಗೇಶ್ ಶುಕ್ಲಾ (4) ಎಂಬ ಇಬ್ಬರು ಸಹೋದರರು ಮಂಗಳವಾರ ಸಾವನ್ನಪ್ಪಿದ್ದಾರೆ.

ರಾಮನಗರದಲ್ಲಿ ಭೀಕರ ಅಪಘಾತ: ಟ್ಯೂಷನ್ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಮಕ್ಕಳ ಮೇಲೆ ಹರಿದ ಗೂಡ್ಸ್ ವಾಹನ, ಇಬ್ಬರ ಸಾವು
ರಾಮನಗರದಲ್ಲಿ ಬುಧವಾರ ಭೀಕರ ಅಪಘಾತ ಸಂಭವಿಸಿದ್ದು, ಟ್ಯೂಷನ್ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಮಕ್ಕಳ ಮೇಲೆ ಗೂಡ್ಸ್ ವಾಹನ ಹರಿದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.

ಹೆಚ್ಚಿದ ಬೀದಿ ನಾಯಿಗಳ ಹಾವಳಿ: ನಾಯಿ ಕಡಿತಕ್ಕೆ ಬಳ್ಳಾರಿಯಲ್ಲಿ ಇಬ್ಬರು ಮಕ್ಕಳ ಸಾವು!
ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ನ.22ರಿಂದ 25ರ ನಡುವೆ ನಾಯಿ ಕಡಿತದಿಂದ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.

