ಮಕ್ಕಳ ಹಕ್ಕು

ಜೂನ್ 11 ಅಂತಾರಾಷ್ಟ್ರೀಯ ಆಟದ ದಿನ; ವಿಶ್ವಸಂಸ್ಥೆ ಘೋಷಣೆ
ರಾಜ್ಯ

ಜೂನ್ 11 ಅಂತಾರಾಷ್ಟ್ರೀಯ ಆಟದ ದಿನ; ವಿಶ್ವಸಂಸ್ಥೆ ಘೋಷಣೆ

ವಿಶ್ವಸಂಸ್ಥೆಯು ಜೂನ್ 11 ಅನ್ನು 'ಅಂತರರಾಷ್ಟ್ರೀಯ ಆಟದ ದಿನ' ಎಂದು ಘೋಷಿಸಿದೆ. ಈ ವರ್ಷದಿಂದಲೇ ಇದು ಅನುಷ್ಠಾನಕ್ಕೆ ಬರಲಿದ್ದು ಜಾಗತಿಕ ಮಟ್ಟದಲ್ಲಿ ಉದ್ಘಾಟನೆಯಾಗಲಿದೆ. ವಿಶ್ವಾದ್ಯಂತ ಈ ದಿನವನ್ನು ಮಕ್ಕಳು ಕ್ರೀಡಾ ದಿನವಾಗಿ ಸಂಭ್ರಮಿಸಲಿದ್ದಾರೆ.

ಬಾಲ ಕಾರ್ಮಿಕರು, ಮಕ್ಕಳ ಹಕ್ಕು, ಮಕ್ಕಳ ಮೇಲಿನ ಅಪರಾಧಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಿದೆ: ವಾಸುದೇವ್ ಶರ್ಮಾ (ಸಂದರ್ಶನ)
ರಾಜ್ಯ

ಬಾಲ ಕಾರ್ಮಿಕರು, ಮಕ್ಕಳ ಹಕ್ಕು, ಮಕ್ಕಳ ಮೇಲಿನ ಅಪರಾಧಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಿದೆ: ವಾಸುದೇವ್ ಶರ್ಮಾ (ಸಂದರ್ಶನ)

ಬಾಲ ಕಾರ್ಮಿಕರು, ಮಕ್ಕಳ ಹಕ್ಕು, ಮಕ್ಕಳ ಮೇಲೆ ನಡೆಯುತ್ತಿರುವ ಅಪರಾಧಗಳ ತಡೆಯುವತ್ತ ಹೆಚ್ಚಿನ ಗಮನ ಹರಿಸಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಸದಸ್ಯ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಅಧ್ಯಕ್ಷ ವಾಸುದೇವ್ ಶರ್ಮಾ ಅವರು ಹೇಳಿದ್ದಾರೆ.

ಹೆತ್ತವರಿಂದ ಮಕ್ಕಳ ಸಮಾನ ಪೋಷಣೆಗಾಗಿ ಸುಪ್ರೀಂಗೆ ಅರ್ಜಿ
ದೇಶ

ಹೆತ್ತವರಿಂದ ಮಕ್ಕಳ ಸಮಾನ ಪೋಷಣೆಗಾಗಿ ಸುಪ್ರೀಂಗೆ ಅರ್ಜಿ

ಮಕ್ಕಳ ಹಕ್ಕು ಉಲ್ಲಂಘನೆಯಾಗುತ್ತಿರುವ ಹಿನ್ನೆಲೆ ಪೋಷಕರಿಗೆ ಸಮಾನ ಪಾಲನೆ, ಜಂಟಿ ಹೊಣೆಗಾರಿಕೆಯನ್ನು ಅನುಷ್ಠಾನಗೊಳಿಸಬೇಕೆಂದು ಹಾಗೂ ಪೋಷಕರ ವಿಚ್ಛೇದನ ಪ್ರಕರಣಗಳಲ್ಲಿ ಸಿಲುಕಿರುವ ಮಕ್ಕಳ ಬಗ್ಗೆ ನ್ಯಾಯಾಲಯಗಳು ತಮ್ಮ ದೃಷ್ಟಿಕೋನ ಬದಲಿಸುವಂತೆ ‘ಸೇವ್ ಚೈಲ್ಡ್ ಇಂಡಿಯಾ ಫೌಂಡೇಷನ್’ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಮನವಿ ಮಾಡಿದೆ 

ಕೃಪಾ ಅಮರ್ ಆಳ್ವ ಅಧಿಕಾರ ಸ್ವೀಕಾರ
ಜಿಲ್ಲಾ ಸುದ್ದಿ

ಕೃಪಾ ಅಮರ್ ಆಳ್ವ ಅಧಿಕಾರ ಸ್ವೀಕಾರ

ರಾಜ್ಯ ಮಕ್ಕಳ ಹಕ್ಕು ಆಯೋಗದ ಅಧ್ಯಕ್ಷರಾಗಿ ಡಾ. ಕೃಪಾ ಅಮರ್ ಆಳ್ವ ಅವರು ಅಧಿಕಾರ ಸ್ವೀಕರಿಸಿದ್ದಾರೆ...