ರಾಜ್ಯಮಕ್ಕಳ ಹಕ್ಕು ಸಂಸತ್ ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳ ಗೈರು, ಕಾದು ಸುಸ್ತಾಗಿ ವಾಪಸ್ ಆದ ಪುಟಾಣಿಗಳು
ಮಕ್ಕಳ ಹಕ್ಕು, ರಕ್ಷಣೆ ಹಾಗೂ ಅಭಿವೃದ್ಧಿ ಹೊಂದುವ ವಿವಿಧ ಹಕ್ಕುಗಳ ಕುರಿತಂತೆ ಚರ್ಚೆ ನಡೆಸಲಾಗುವ ಮಕ್ಕಳ ಹಕ್ಕು ಸಂಸತ್ ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು ನೀರತ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ...