ದೇಶಮಾಲಿನ್ಯ ಕಡಿಮೆಯಾಗುವವರೆಗೆ ಶಾಲೆಗಳನ್ನು ಮುಚ್ಚುವಂತೆ ದೆಹಲಿ ಸರ್ಕಾರಕ್ಕೆ ಮಕ್ಕಳ ಹಕ್ಕುಗಳ ಸಂಸ್ಥೆ ಸೂಚನೆ
ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ಸುಧಾರಿಸುವವರೆಗೆ ಶಾಲೆಗಳನ್ನು ಮುಚ್ಚುವಂತೆ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಇರುವ ರಾಷ್ಟ್ರೀಯ ಆಯೋಗ (ಎನ್ಸಿಪಿಸಿಆರ್) ದೆಹಲಿ ಸರ್ಕಾರಕ್ಕೆ ಸೂಚಿಸಿದೆ.